ರಾಷ್ಟ್ರ

ಇಂಧನದ ಮೇಲಿನ ಅಬಕಾರಿ ಸುಂಕ ರೂ. 2 ಹೆಚ್ಚಿಸಿದ ಕೇಂದ್ರ ಸರ್ಕಾರ

ಹೋಸದಿಲ್ಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 2 ರೂ. ಹೆಚ್ಚಿಸಿದೆ. ಪೆಟ್ರೋಲ್ ಮೇಲೆ ಅಬಕಾರಿ ಸುಂಕವನ್ನು ಲೀಟರ್‌ಗೆ 13 ರೂ. ಹಾಗೂ ಡೀಸೆಲ್ ಮೇಲೆ ಲೀಟರ್‌ಗೆ 10 ರೂ. ಕ್ಕೆ ಹೆಚ್ಚಿಸಲಾಗಿದೆ. ಈ ಬೆಳವಣಿಗೆ ಚಿಲ್ಲರೆ ಮಾರಾಟಗಳಲ್ಲಿ ಯಾವ ರೀತಿಯ ಪರಿಣಾಮವನ್ನು ಬೀರಬಹುದು ಎಂಬುದನ್ನು ಆದೇಶದಲ್ಲಿ ವಿವರಿಸಲಾಗದಿದ್ದರೂ, ಚಿಲ್ಲರೆ ಬೆಲೆಗಳಲ್ಲಿ ಬದಲಾವಣೆಗಾದರೂ ಸಂಭವಿಸುವುದಿಲ್ಲ ಎಂದು ಮೂಲಗಳು ಸೂಚಿಸಿವೆ.

admin

Recent Posts

ಪ. ಬಂ ದಲ್ಲಿ ಬಿಜೆಪಿ ಗೆದ್ದರೆ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಗೆಸೆಯುತ್ತೇವೆ: ಸುವೇಂದು

ಕೊಲ್ಕತ್ತಾ: ಮುಂದಿನ ವರ್ಷ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೊಸ ಸರ್ಕಾರ ರಚಿಸಿದ ಬಳಿಕ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಹಾಕುತ್ತೇವೆ ಎಂದು…

1 month ago

ಕರ್ನಾಟಕ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಆತ್ಮಹತ್ಯೆ

ಬೆಂಗಳೂರು: ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಎಂಬುವವರು ನಗರದ ಮತ್ತಿಕೆರೆಯ ತಮ್ಮ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ…

1 month ago

ಜಾರ್ಖಂಡ್ ನಲ್ಲಿ ಮೇಕೆ ಕಳ್ಳತನದ ಆರೋಪ. ಇಬ್ಬರು ಯುವಕರನ್ನು ಥಳಿಸಿ ಹತ್ಯೆಗೈದ ಗುಂಪು

ರಾಂಚಿ: ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಮೇಕೆ ಕಳ್ಳತನದ ಆರೋಪದಲ್ಲಿ ಇಬ್ಬರು ಯುವಕರನ್ನು ಗುಂಪೊಂದು ಥಳಿಸಿ ಹತ್ಯೆಗೈದ ಘಟನೆ ನಡೆದಿದೆ.…

2 months ago

ಅವರು ನಮ್ಮಿಂದ ಚೆನ್ನಾಗಿ ಲಾಭ ಪಡೆಯುತ್ತಾರೆ. USAID ಕುರಿತು ಭಾರತವನ್ನು ಮತ್ತೆ ಕುಟುಕಿದ ಟ್ರಂಪ್

ಹೊಸದಿಲ್ಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದಲ್ಲಿ ನಡೆಯುವ ಚುನಾವಣಾ ಪ್ರಕ್ರಿಯೆಗೆ USAID ಮೂಲಕ 18 ಮಿಲಿಯನ್ ಡಾಲರ್…

2 months ago

ಕಲಬುರಗಿಯಲ್ಲಿ ಹೃದಯಾಘಾತದಿಂದ ಕಾರ್ಮಿಕನ ಮೃತ್ಯು. ಮೃತದೇಹ ರಸ್ತೆಯಲ್ಲಿ ಎಳೆದೊಯ್ದು ಅವಮಾನ

ಕಲಬುರಗಿ: ಜಿಲ್ಲೆಯ ಸೇಡಂ ತಾಲೂಕಿನ ಕೊಡ್ಲಾ ಗ್ರಾಮದ ಬಳಿಯಿರುವ ಸಿಮೆಂಟ್ ಕಂಪನಿಯಲ್ಲಿ ಲೋ ಬಿಪಿ ಕಾರಣದಿಂದ ಹೃದಯಾಘಾತಕ್ಕೊಳಗಾದ ಕಾರ್ಮಿಕನೊಬ್ಬ ಮೃತಪಟ್ಟಿರುವ…

2 months ago

ಗುಂಪು ಹತ್ಯೆಯಿಂದ ತಂದೆಯನ್ನು ರಕ್ಷಿಸುವ ಯತ್ನ. 16ರ ಮಗಳ ದಾರುಣ ಸಾವು

ಹೈದರಾಬಾದ್: ಗುಂಪುಹತ್ಯೆಯಿಂದ ತನ್ನ ತಂದೆಯನ್ನು ರಕ್ಷಿಸಲು ಮುಂದಾದ 16 ವರ್ಷದ ಅಲಿಯಾ ಬೇಗಂ, ದುಷ್ಕರ್ಮಿಗಳ ಕಲ್ಲಿನ ಏಟಿಗೆ ಬಲಿಯಾಗಿದ್ದಾಳೆ. ಈ…

2 months ago