ಮೆಹ್ಸಾನಾ, ಗುಜರಾತ್: ಗುಜರಾತ್ ನಲ್ಲೊಂದು ಅಮಾನವೀಯ ಕೃತ್ಯ ನಡೆದಿದ್ದು, ಅಲ್ಲಿನ ಮೆಹ್ಸಾನಾ ಜಿಲ್ಲೆಯ ಕಡಿ ಪುರಸಭೆಯ ವ್ಯಾಪ್ತಿಯಲ್ಲಿ ಕಾಲುವೆಯೊಂದರಲ್ಲಿ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆ ಮೃತ ದೇಹವನ್ನು ಸಾಗಿಸಲು ಆಂಬ್ಯುಲೆನ್ಸ್ ಇಲ್ಲದ ಕಾರಣ ಅದನ್ನು ಕಸ ಸಂಗ್ರಹ ವಾಹನದಲ್ಲಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸುತ್ತಿರುವ ವಿಡಿಯೋ ವೈರಲ್ ಹೊರಬಂದಿದ್ದು, ಎಲ್ಲೆಡೆ ವೈರಲ್ ಆಗಿದೆ. ಈ ಘಟನೆ ಡಿಸೆಂಬರ್ 29 ರಂದು ಈ ಘಟನೆ ನಡೆದಿದೆ ಎನ್ನಲಾಗಿದೆ. ಮೃತ ದೇಹವನ್ನು ಸಾಗಿಸಲು ಕಸದ ಗಾಡಿ ಬಳಸಿದ ಅಧಿಕಾರಿಗಳ ಕ್ರಮಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
Contact Information
Jattipalya, Chennenahalli, Magadi Road,
Bengaluru
- 9 January, 2025