ರಾಜ್ಯ

ಬಳ್ಳಾರಿ ಗಡಿಯಲ್ಲಿ ಕರ್ನಾಟಕ, ಆಂಧ್ರ ಗ್ರಾಮಸ್ಥರ ನಡುವೆ ಎಮ್ಮೆ ಮಾಲಿಕತ್ವದ ವಿಚಾರದಲ್ಲಿ ಘರ್ಷಣೆ

ಬಳ್ಳಾರಿ: ಕರ್ನಾಟಕದ ಬಳ್ಳಾರಿ ಜಿಲ್ಲೆಯ ಬೊಮ್ಮನಹಾಳ್ ಹಾಗೂ ಆಂಧ್ರಪ್ರದೇಶದ ಮೆಟಹಾಳ್ ಗ್ರಾಮದ ಜನರ ನಡುವೆ ಎಮ್ಮೆಯ ಮಾಲಿಕತ್ವದ ವಿಚಾರವಾಗ್ ಘರ್ಷಣೆಯಾಗಿದೆ. ಆ ಜಗಳ ಈಗ ಮೋಕಾ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಎಮ್ಮೆಯ ಡಿಎನ್ಎ ಪರೀಕ್ಷೆ ನಡೆಸುವ ಮೂಲಕ ಅದು ಯಾರಿಗೆ ಸೇರಬೇಕು ಎಂದು ನಿರ್ಧಾರವಾಗಲಿ ಎಂದು ಎರಡೂ ಗ್ರಾಮದ ಜನ ಪಟ್ಟು ಹಿಡಿದಿದ್ದಾರೆ.

ಗ್ರಾಮದ ಜಾತ್ರೆಯಲ್ಲಿ ಬಲಿ ಕೊಡುವ ಉದ್ದೇಶದಿಂದ ಬಳ್ಳಾರಿ ಜಿಲ್ಲೆಯ ಬೊಮ್ಮನಹಾಳ್ ಗ್ರಾಮಸ್ಥರು ಈ ಎಮ್ಮೆಯನ್ನು ಗ್ರಾಮದಲ್ಲಿ ತಂದು ಬಿಟ್ಟಿದ್ದರು. ಆದರೆ ಆ ಐದು ವರ್ಷದ ಎಮ್ಮೆ ಗ್ರಾಮದಿಂದ ಕೆಲ ದಿನಗಳ ಹಿಂದೆ ನಾಪತ್ತೆಯಾಗಿತ್ತು. ಈಗ ಅದು ಆಂಧ್ರದ ಮೆಟಹಾಳ್ ಗ್ರಾಮದಲ್ಲಿ ಪತ್ತೆಯಾಗಿದೆ. ಬೊಮ್ಮನಹಾಳ್ ಗ್ರಾಮಸ್ಥರು ಅಲ್ಲಿಗೆ ಹೋಗಿ ಎಮ್ಮೆಯನ್ನು ವಾಪಸ್‌ ತರುವ ಪ್ರಯತ್ನದಲ್ಲಿರುವಾಗ ಅದನ್ನು ವಾಪಸ್‌ ನೀಡಲು ಮೆಟಹಾಳ್ ಗ್ರಾಮದ ಜನರು ಸಿದ್ದರಿರಲಿಲ್ಲ. ಅದು ಈಗ ವ್ಯಾಜ್ಯವಾಗಿ ಪೊಲೀಸರಿಗೆ ತಲೆ ನೋವಾಗಿ ಪರಿಣಮಿಸಿದೆ.

admin

Recent Posts

ದ್ವೀತಿಯ ಪಿ.ಯು.ಸಿಯಲ್ಲಿ ಅದ್ಭುತ ಸಾಧನೆ ಮಾಡಿದ ಬದ್ರುಲ್ ಮುನೀರ್

ಬೆಳ್ತಂಗಡಿ: ಬೆಳ್ತಂಗಡಿಯ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜ್ ಕಾಲೇಜಿನ ವಿಧ್ಯಾರ್ಥಿ ಬದ್ರುಲ್ ಮುನೀರ್ ದ್ವೀತಿಯ ಪಿ.ಯು.ಸಿಯ ವಾಣಿಜ್ಯ ವಿಭಾಗದಲ್ಲಿ…

1 year ago

ಇಂಧನದ ಮೇಲಿನ ಅಬಕಾರಿ ಸುಂಕ ರೂ. 2 ಹೆಚ್ಚಿಸಿದ ಕೇಂದ್ರ ಸರ್ಕಾರ

ಹೋಸದಿಲ್ಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 2 ರೂ. ಹೆಚ್ಚಿಸಿದೆ. ಪೆಟ್ರೋಲ್…

1 year ago

ಪ. ಬಂ ದಲ್ಲಿ ಬಿಜೆಪಿ ಗೆದ್ದರೆ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಗೆಸೆಯುತ್ತೇವೆ: ಸುವೇಂದು

ಕೊಲ್ಕತ್ತಾ: ಮುಂದಿನ ವರ್ಷ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೊಸ ಸರ್ಕಾರ ರಚಿಸಿದ ಬಳಿಕ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಹಾಕುತ್ತೇವೆ ಎಂದು…

2 years ago

ಕರ್ನಾಟಕ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಆತ್ಮಹತ್ಯೆ

ಬೆಂಗಳೂರು: ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಎಂಬುವವರು ನಗರದ ಮತ್ತಿಕೆರೆಯ ತಮ್ಮ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ…

2 years ago

ಜಾರ್ಖಂಡ್ ನಲ್ಲಿ ಮೇಕೆ ಕಳ್ಳತನದ ಆರೋಪ. ಇಬ್ಬರು ಯುವಕರನ್ನು ಥಳಿಸಿ ಹತ್ಯೆಗೈದ ಗುಂಪು

ರಾಂಚಿ: ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಮೇಕೆ ಕಳ್ಳತನದ ಆರೋಪದಲ್ಲಿ ಇಬ್ಬರು ಯುವಕರನ್ನು ಗುಂಪೊಂದು ಥಳಿಸಿ ಹತ್ಯೆಗೈದ ಘಟನೆ ನಡೆದಿದೆ.…

2 years ago

ಅವರು ನಮ್ಮಿಂದ ಚೆನ್ನಾಗಿ ಲಾಭ ಪಡೆಯುತ್ತಾರೆ. USAID ಕುರಿತು ಭಾರತವನ್ನು ಮತ್ತೆ ಕುಟುಕಿದ ಟ್ರಂಪ್

ಹೊಸದಿಲ್ಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದಲ್ಲಿ ನಡೆಯುವ ಚುನಾವಣಾ ಪ್ರಕ್ರಿಯೆಗೆ USAID ಮೂಲಕ 18 ಮಿಲಿಯನ್ ಡಾಲರ್…

2 years ago