ರಾಷ್ಟ್ರ

ಮತದಾರರ ಪಟ್ಟಿಯಿಂದ ಮತದಾರರ ಹೆಸರು ಅಳಿಸುವ ಬಿಜೆಪಿ ತಂತ್ರವನ್ನು RSS ಬೆಂಬಲಿಸುತ್ತ?

ನವದೆಹಲಿ: RSS ಮುಖ್ಯಸ್ಥ ಮೋಹನ್ ಭಾಗವತ್ ಗೆ ಪತ್ರ ಬರೆದಿರುವ ಎಎಪಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್, ಬಿಜೆಪಿ ದಿಲ್ಲಿಯಲ್ಲಿ ಮತದಾರರ ಪಟ್ಟಿಯಿಂದ ಎಎಪಿ ಪರ ಮತದಾರರ ಹೆಸರನ್ನು ಅಳಿಸುತ್ತಿದೆ ಮತ್ತು ಹಣ ಹಂಚುವ ಕಾರ್ಯ ಮಾಡುತ್ತಿದೆ, ಅದಕ್ಕೆ ನಿಮ್ಮ ಸಮ್ಮತಿ ಇದೆಯೆ? ಎಂದು ಕೇಳಿದ್ದಾರೆ. ಅದೇ ಅಲ್ಲದೆ. ಬಿಜೆಪಿ ಮಾಡಿದ ತಪ್ಪುಗಳನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ ಬೆಂಬಲಿಸುತ್ತಿದೆಯಾ ಎಂದು ಪ್ರಶ್ನಿಸಿದ್ದಾರೆ. 70 ಸದಸ್ಯ ಬಲದ ದೆಹಲಿ ವಿಧಾನ ಸಭೆಗೆ ಫೆಬ್ರವರಿ ತಿಂಗಳಿನಲ್ಲಿ ಚುನಾವಣೆ ನಡೆಯಬೇಕಿದೆ. ಆ ಹಿನ್ನಲೆಯಲ್ಲಿ ಅಲ್ಲಿ ಬಿಜೆಪಿ, ಎಎಪಿ, ಕಾಂಗ್ರೆಸ್‌ ಪಕ್ಷಗಳ ರಾಜಕೀಯ ಚಟುವಟಿಗಳು ಚುರುಕು ಪಡೆದುಕೊಂಡಿವೆ.

admin

Recent Posts

ದ್ವೀತಿಯ ಪಿ.ಯು.ಸಿಯಲ್ಲಿ ಅದ್ಭುತ ಸಾಧನೆ ಮಾಡಿದ ಬದ್ರುಲ್ ಮುನೀರ್

ಬೆಳ್ತಂಗಡಿ: ಬೆಳ್ತಂಗಡಿಯ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜ್ ಕಾಲೇಜಿನ ವಿಧ್ಯಾರ್ಥಿ ಬದ್ರುಲ್ ಮುನೀರ್ ದ್ವೀತಿಯ ಪಿ.ಯು.ಸಿಯ ವಾಣಿಜ್ಯ ವಿಭಾಗದಲ್ಲಿ…

11 months ago

ಇಂಧನದ ಮೇಲಿನ ಅಬಕಾರಿ ಸುಂಕ ರೂ. 2 ಹೆಚ್ಚಿಸಿದ ಕೇಂದ್ರ ಸರ್ಕಾರ

ಹೋಸದಿಲ್ಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 2 ರೂ. ಹೆಚ್ಚಿಸಿದೆ. ಪೆಟ್ರೋಲ್…

12 months ago

ಪ. ಬಂ ದಲ್ಲಿ ಬಿಜೆಪಿ ಗೆದ್ದರೆ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಗೆಸೆಯುತ್ತೇವೆ: ಸುವೇಂದು

ಕೊಲ್ಕತ್ತಾ: ಮುಂದಿನ ವರ್ಷ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೊಸ ಸರ್ಕಾರ ರಚಿಸಿದ ಬಳಿಕ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಹಾಕುತ್ತೇವೆ ಎಂದು…

1 year ago

ಕರ್ನಾಟಕ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಆತ್ಮಹತ್ಯೆ

ಬೆಂಗಳೂರು: ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಎಂಬುವವರು ನಗರದ ಮತ್ತಿಕೆರೆಯ ತಮ್ಮ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ…

1 year ago

ಜಾರ್ಖಂಡ್ ನಲ್ಲಿ ಮೇಕೆ ಕಳ್ಳತನದ ಆರೋಪ. ಇಬ್ಬರು ಯುವಕರನ್ನು ಥಳಿಸಿ ಹತ್ಯೆಗೈದ ಗುಂಪು

ರಾಂಚಿ: ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಮೇಕೆ ಕಳ್ಳತನದ ಆರೋಪದಲ್ಲಿ ಇಬ್ಬರು ಯುವಕರನ್ನು ಗುಂಪೊಂದು ಥಳಿಸಿ ಹತ್ಯೆಗೈದ ಘಟನೆ ನಡೆದಿದೆ.…

1 year ago

ಅವರು ನಮ್ಮಿಂದ ಚೆನ್ನಾಗಿ ಲಾಭ ಪಡೆಯುತ್ತಾರೆ. USAID ಕುರಿತು ಭಾರತವನ್ನು ಮತ್ತೆ ಕುಟುಕಿದ ಟ್ರಂಪ್

ಹೊಸದಿಲ್ಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದಲ್ಲಿ ನಡೆಯುವ ಚುನಾವಣಾ ಪ್ರಕ್ರಿಯೆಗೆ USAID ಮೂಲಕ 18 ಮಿಲಿಯನ್ ಡಾಲರ್…

1 year ago