ರಾಷ್ಟ್ರ

ABVP ರ‍್ಯಾಲಿಗೆ ವಿದ್ಯಾರ್ಥಿಗಳು: ಜಮ್ಮು – ಕಾಶ್ಮೀರ ಸರ್ಕಾರದ ಆದೇಶಕ್ಕೆ ಪಿಡಿಪಿ ಆಕ್ರೋಶ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಛ್‌ನಲ್ಲಿ ಗುರುವಾರ ನಡೆದ ಎಬಿವಿಪಿಯ ‘ತಿರಂಗಾ’ ರ‍್ಯಾಲಿಯಲ್ಲಿ ಹಲವಾರು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭಾಗವಹಿಸಿದ್ದಾರೆ. ಈ ಬೆಳವಣಿಗೆ ಪಿಡಿಪಿ ಪಕ್ಷ ಆಕ್ರೋಶ ವ್ಯಕ್ತಪಡಿಸಿದ್ದು, ವಿವಾದಕ್ಕೆ ಕಾರಣವಾಗಿದೆ.

ರ‍್ಯಾಲಿಯ ಹಿಂದಿನ ದಿನ, ಪೂಂಛ್ ಜಿಲ್ಲೆಯ ಶಿಕ್ಷಣ ಇಲಾಖೆಗೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಈ ರ‍್ಯಾಲಿಯಲ್ಲಿ ಪಾಲ್ಗೊಳ್ಳುವಂತೆ ಆದೇಶ ನೀಡಲಾಗಿದೆ ಎಂದು ವರದಿಯಾಗಿದೆ. ಈ ಹಿನ್ನಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ಸರ್ಕಾರ, ಎಬಿವಿಪಿಯ ಸೈದ್ಧಾಂತಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಭಾಗವಹಿಸುವಂತೆ ಬಲವಂತ ಮಾಡಿದೆ ಎಂದು ಪಿಡಿಪಿ ಆರೋಪಿಸಿದೆ. ರ‍್ಯಾಲಿಯ ಕುರಿತಾಗಿ ತನಿಖೆ ನಡೆಸುವಂತೆ ಪೂಂಛ್ ಜಿಲ್ಲೆಯ ಪ್ರಮುಖ ಬುಡಕಟ್ಟು ಸಂಘಟನೆಯೊಂದು ಒತ್ತಾಯಿಸಿದೆ.

admin

Recent Posts

ದ್ವೀತಿಯ ಪಿ.ಯು.ಸಿಯಲ್ಲಿ ಅದ್ಭುತ ಸಾಧನೆ ಮಾಡಿದ ಬದ್ರುಲ್ ಮುನೀರ್

ಬೆಳ್ತಂಗಡಿ: ಬೆಳ್ತಂಗಡಿಯ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜ್ ಕಾಲೇಜಿನ ವಿಧ್ಯಾರ್ಥಿ ಬದ್ರುಲ್ ಮುನೀರ್ ದ್ವೀತಿಯ ಪಿ.ಯು.ಸಿಯ ವಾಣಿಜ್ಯ ವಿಭಾಗದಲ್ಲಿ…

4 hours ago

ಇಂಧನದ ಮೇಲಿನ ಅಬಕಾರಿ ಸುಂಕ ರೂ. 2 ಹೆಚ್ಚಿಸಿದ ಕೇಂದ್ರ ಸರ್ಕಾರ

ಹೋಸದಿಲ್ಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 2 ರೂ. ಹೆಚ್ಚಿಸಿದೆ. ಪೆಟ್ರೋಲ್…

2 weeks ago

ಪ. ಬಂ ದಲ್ಲಿ ಬಿಜೆಪಿ ಗೆದ್ದರೆ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಗೆಸೆಯುತ್ತೇವೆ: ಸುವೇಂದು

ಕೊಲ್ಕತ್ತಾ: ಮುಂದಿನ ವರ್ಷ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೊಸ ಸರ್ಕಾರ ರಚಿಸಿದ ಬಳಿಕ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಹಾಕುತ್ತೇವೆ ಎಂದು…

1 month ago

ಕರ್ನಾಟಕ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಆತ್ಮಹತ್ಯೆ

ಬೆಂಗಳೂರು: ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಎಂಬುವವರು ನಗರದ ಮತ್ತಿಕೆರೆಯ ತಮ್ಮ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ…

1 month ago

ಜಾರ್ಖಂಡ್ ನಲ್ಲಿ ಮೇಕೆ ಕಳ್ಳತನದ ಆರೋಪ. ಇಬ್ಬರು ಯುವಕರನ್ನು ಥಳಿಸಿ ಹತ್ಯೆಗೈದ ಗುಂಪು

ರಾಂಚಿ: ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಮೇಕೆ ಕಳ್ಳತನದ ಆರೋಪದಲ್ಲಿ ಇಬ್ಬರು ಯುವಕರನ್ನು ಗುಂಪೊಂದು ಥಳಿಸಿ ಹತ್ಯೆಗೈದ ಘಟನೆ ನಡೆದಿದೆ.…

2 months ago

ಅವರು ನಮ್ಮಿಂದ ಚೆನ್ನಾಗಿ ಲಾಭ ಪಡೆಯುತ್ತಾರೆ. USAID ಕುರಿತು ಭಾರತವನ್ನು ಮತ್ತೆ ಕುಟುಕಿದ ಟ್ರಂಪ್

ಹೊಸದಿಲ್ಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದಲ್ಲಿ ನಡೆಯುವ ಚುನಾವಣಾ ಪ್ರಕ್ರಿಯೆಗೆ USAID ಮೂಲಕ 18 ಮಿಲಿಯನ್ ಡಾಲರ್…

2 months ago