Contact Information

Jattipalya, Chennenahalli, Magadi Road,
Bengaluru

Articles By This Author

ರಾಷ್ಟ್ರ

ಇಂಧನದ ಮೇಲಿನ ಅಬಕಾರಿ ಸುಂಕ ರೂ. 2 ಹೆಚ್ಚಿಸಿದ ಕೇಂದ್ರ ಸರ್ಕಾರ

ಹೋಸದಿಲ್ಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 2 ರೂ. ಹೆಚ್ಚಿಸಿದೆ. ಪೆಟ್ರೋಲ್ ಮೇಲೆ ಅಬಕಾರಿ ಸುಂಕವನ್ನು ಲೀಟರ್‌ಗೆ 13 ರೂ. ಹಾಗೂ ಡೀಸೆಲ್ ಮೇಲೆ ಲೀಟರ್‌ಗೆ

ರಾಷ್ಟ್ರ

ಪ. ಬಂ ದಲ್ಲಿ ಬಿಜೆಪಿ ಗೆದ್ದರೆ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಗೆಸೆಯುತ್ತೇವೆ: ಸುವೇಂದು

ಕೊಲ್ಕತ್ತಾ: ಮುಂದಿನ ವರ್ಷ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೊಸ ಸರ್ಕಾರ ರಚಿಸಿದ ಬಳಿಕ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಹಾಕುತ್ತೇವೆ ಎಂದು ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂಧು ಅಧಿಕಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ

ರಾಜ್ಯ

ಕರ್ನಾಟಕ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಆತ್ಮಹತ್ಯೆ

ಬೆಂಗಳೂರು: ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಎಂಬುವವರು ನಗರದ ಮತ್ತಿಕೆರೆಯ ತಮ್ಮ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಘಟನೆ ನಡೆದ ಬಳಿಕ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಅದರಲ್ಲಿ ‘ನನ್ನ

ರಾಷ್ಟ್ರ

ಜಾರ್ಖಂಡ್ ನಲ್ಲಿ ಮೇಕೆ ಕಳ್ಳತನದ ಆರೋಪ. ಇಬ್ಬರು ಯುವಕರನ್ನು ಥಳಿಸಿ ಹತ್ಯೆಗೈದ ಗುಂಪು

ರಾಂಚಿ: ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಮೇಕೆ ಕಳ್ಳತನದ ಆರೋಪದಲ್ಲಿ ಇಬ್ಬರು ಯುವಕರನ್ನು ಗುಂಪೊಂದು ಥಳಿಸಿ ಹತ್ಯೆಗೈದ ಘಟನೆ ನಡೆದಿದೆ. ಹತ್ಯೆಯಾದವರನ್ನು ಕುಚಿಯಾಸೋಲಿ ಗ್ರಾಮದ ಕಿ ಕಿನ್ಶುಕ್ ಬೆಹೆರಾ (35) ಮತ್ತು ಭೋಲಾನಾಥ್ ಮಹತೋ

ಅಂತರರಾಷ್ಟ್ರೀಯ

ಅವರು ನಮ್ಮಿಂದ ಚೆನ್ನಾಗಿ ಲಾಭ ಪಡೆಯುತ್ತಾರೆ. USAID ಕುರಿತು ಭಾರತವನ್ನು ಮತ್ತೆ ಕುಟುಕಿದ ಟ್ರಂಪ್

ಹೊಸದಿಲ್ಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದಲ್ಲಿ ನಡೆಯುವ ಚುನಾವಣಾ ಪ್ರಕ್ರಿಯೆಗೆ USAID ಮೂಲಕ 18 ಮಿಲಿಯನ್ ಡಾಲರ್ ನಿದಿ ಹಂಚಿಕೆ ಬಗ್ಗೆ ಮತ್ತೊಮ್ಮೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ವಿದೇಶಿ ಚುನಾವಣೆಗೆ ಅಷ್ಟು

ರಾಜ್ಯ

ಕಲಬುರಗಿಯಲ್ಲಿ ಹೃದಯಾಘಾತದಿಂದ ಕಾರ್ಮಿಕನ ಮೃತ್ಯು. ಮೃತದೇಹ ರಸ್ತೆಯಲ್ಲಿ ಎಳೆದೊಯ್ದು ಅವಮಾನ

ಕಲಬುರಗಿ: ಜಿಲ್ಲೆಯ ಸೇಡಂ ತಾಲೂಕಿನ ಕೊಡ್ಲಾ ಗ್ರಾಮದ ಬಳಿಯಿರುವ ಸಿಮೆಂಟ್ ಕಂಪನಿಯಲ್ಲಿ ಲೋ ಬಿಪಿ ಕಾರಣದಿಂದ ಹೃದಯಾಘಾತಕ್ಕೊಳಗಾದ ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟ ಕಾರ್ಮಿಕನನ್ನು ಬಿಹಾರ ಮೂಲದ 35 ವರ್ಷದ ಚಂದನ್ ಸಿಂಗ್

ರಾಷ್ಟ್ರ

ಗುಂಪು ಹತ್ಯೆಯಿಂದ ತಂದೆಯನ್ನು ರಕ್ಷಿಸುವ ಯತ್ನ. 16ರ ಮಗಳ ದಾರುಣ ಸಾವು

ಹೈದರಾಬಾದ್: ಗುಂಪುಹತ್ಯೆಯಿಂದ ತನ್ನ ತಂದೆಯನ್ನು ರಕ್ಷಿಸಲು ಮುಂದಾದ 16 ವರ್ಷದ ಅಲಿಯಾ ಬೇಗಂ, ದುಷ್ಕರ್ಮಿಗಳ ಕಲ್ಲಿನ ಏಟಿಗೆ ಬಲಿಯಾಗಿದ್ದಾಳೆ. ಈ ಘಟನೆ ತೆಲಂಗಾಣದ ಜಹೀರಾಬಾದ್‌ನ ಅಂತರಾಮ್ ಗ್ರಾಮದಲ್ಲಿ ನಡೆದಿದ್ದು, ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು

ರಾಜ್ಯ

ಅಲ್ಪಸಂಖ್ಯಾತ ಸಮುದಾಯದ ಮುಖಂಡರನ್ನು ಹೊರಗಿಟ್ಟು ಬಜೆಟ್ ಪೂರ್ವಭಾವಿ ಸಭೆ: ವೆಲ್ಫೇರ್ ಪಾರ್ಟಿ ಆಕ್ರೋಶ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025 -26 ನೇ ಸಾಲಿನ ಬಜೆಟ್ ಮಂಡನೆ ಮಾಡಲು ನಡೆಸುತ್ತಿರುವ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಅಲ್ಪಸಂಖ್ಯಾತರ ಮುಖಂಡರನ್ನು ಹೊರಗಿಟ್ಟು ಸಭೆ ನಡೆಸುವುದು ಅತ್ಯಂತ ಕೀಳು ಮಟ್ಟದ ರಾಜಕಾರಣ ವಾಗಿದೆ

ರಾಜ್ಯ

ವಿಶ್ವವಿದ್ಯಾಲಯಗಳನ್ನು ಮುಚ್ಚುವ ಸರ್ಕಾರದ ಕ್ರಮ ಮೂರ್ಖತನದ್ದು: ಎಸ್.ಡಿ.ಪಿ.ಐ

ಬೆಂಗಳೂರು, 15 ಫೆಬ್ರವರಿ 2025: ಇಲ್ಲದ ನೆಪ ಹೇಳಿ ರಾಜ್ಯದಲ್ಲಿ ಹೊಸದಾಗಿ ಸ್ಥಾಪನೆಯಾದ 10 ವಿಶ್ವವಿದ್ಯಾಲಯಗಳ ಪೈಕಿ ಒಂಬತ್ತನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮ ಮೂರ್ಖತನದಿಂದ ಕೂಡಿದೆ. ಉತ್ತಮ ಶಿಕ್ಷಣ ಮತ್ತು ಎಲ್ಲರಿಗೂ

ರಾಷ್ಟ್ರ

ಕೇಜ್ರಿವಾಲ್‌ ಗೆ ಕಂಟಕವಾದ “ಶೀಶ್‌ ಮಹಲ್”: ಬಂಗಲೆ ನವೀಕರಣ ಹಗರಣ ತನಿಖೆಹೆ ಕೇಂದ್ರ ಸರ್ಕಾರ ಆದೇಶ

ಹೊಸ ದೆಹಲಿ: ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸ 6, ಫ್ಲ್ಯಾಗ್ ಸ್ಟಾಫ್ ಬಂಗಲೆಯ ನವೀಕರಣದ ವೆಚ್ಚಗಳ ಕುರಿತು ಪರಿಶೀಲಿಸುವಂತೆ ಕೇಂದ್ರ ಜಾಗೃತ ಆಯೋಗ (ಸಿವಿಸಿ) ಆದೇಶಿಸಿದೆ. 40,000 ಚದರ ಗಜ