Contact Information

Jattipalya, Chennenahalli, Magadi Road,
Bengaluru

Articles By This Author

ರಾಷ್ಟ್ರ

ಅವರ ಮಾನ ಕಾಪಾಡಿದ್ದೇನೆ. 4 ಸೋದರಿಯರು, ತಾಯಿಯನ್ನು ಕೊಂದು ವಿಡಿಯೋ ಮಾಡಿದ ಯುವಕ

ಲಕ್ನೋ, ಉತ್ತರ ಪ್ರದೇಶ: ಯುಪಿಯ ರಾಜಧಾನಿ ಲಕ್ನೋದ ಹೋಟೆಲ್‌ ಒಂದರಲ್ಲಿ ತನ್ನ ತಾಯಿ ಮತ್ತು ನಾಲ್ವರು ಸಹೋದರಿಯರನ್ನು ಕೊಂದು ವಿಡಿಯೋ ಮಾಡಿರುವ ಯುವಕ ಅವರನ್ನು ಕೊಲ್ಲುವ ಮೂಲಕ ಅವರ ಮಾನ ಉಳಿಸಿದ್ದೇನೆ ಎಂದು ಹೇಳಿಕೊಂಡಿದ್ದಾನೆ.

ಮನರಂಜನೆ

ಶಸ್ತ್ರಚಿಕಿತ್ಸೆ ಬಳಿಕ ಅಮರಿಕದಿಂದ ನಟ ಶಿವರಾಜ್‌ ಕುಮಾರ್‌ ಮೊದಲ ಪ್ರತಿಕ್ರಿಯೆ

ಬೆಂಗಳೂರು :  ಕ್ಯಾನ್ಸರ್ ಸಂಬಂಧಿತ ಶಸ್ತ್ರಚಿಕಿತ್ಸೆ ಅಮೆರಿಕದ ಮಿಯಾಮಿ ಆಸ್ಪತ್ರೆಯಲ್ಲಿ ದಾಖಲಾಗಿ, ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮುಗಿಸಿಕೊಂಡಿರುವ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಅವರು ತಮ್ಮ ಆರೋಗ್ಯದ ಚೇತರಿಕೆ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯ

ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣ.  ಪ್ರಿಯಾಂಕ್‌ ಖರ್ಗೆ ರಾಜಿನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೀದರ್‌ ನಲ್ಲಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್‌ ಖರ್ಗೆ ರಾಜಿನಾಮೆ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಬಿಜೆಪಿ ಆರೋಪಗಳು ರಾಜಕೀಯ ದ್ವೇಷದಿಂದ ಕೂಡಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ವಿಧಾನಸೌಧದಲ್ಲಿ

ರಾಜ್ಯ

ಬಳ್ಳಾರಿ ಗಡಿಯಲ್ಲಿ ಕರ್ನಾಟಕ, ಆಂಧ್ರ ಗ್ರಾಮಸ್ಥರ ನಡುವೆ ಎಮ್ಮೆ ಮಾಲಿಕತ್ವದ ವಿಚಾರದಲ್ಲಿ ಘರ್ಷಣೆ

ಬಳ್ಳಾರಿ: ಕರ್ನಾಟಕದ ಬಳ್ಳಾರಿ ಜಿಲ್ಲೆಯ ಬೊಮ್ಮನಹಾಳ್ ಹಾಗೂ ಆಂಧ್ರಪ್ರದೇಶದ ಮೆಟಹಾಳ್ ಗ್ರಾಮದ ಜನರ ನಡುವೆ ಎಮ್ಮೆಯ ಮಾಲಿಕತ್ವದ ವಿಚಾರವಾಗ್ ಘರ್ಷಣೆಯಾಗಿದೆ. ಆ ಜಗಳ ಈಗ ಮೋಕಾ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಎಮ್ಮೆಯ ಡಿಎನ್ಎ ಪರೀಕ್ಷೆ

ರಾಷ್ಟ್ರ

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ದೇವಸ್ಥಾನಗಳ ಧ್ವಂಸಕ್ಕೆ ಆದೇಶ ನೀಡಿದ್ದಾರೆ: ಸಿಎಂ ಅತಿಶಿ

ನವದೆಹಲಿ: ರಾಷ್ಟ್ರ ರಾಜಧಾನಿ ದಿಲ್ಲಿಯ ಲೆಫ್ಟಿನೆಂಟ್ ಗವರ್ನರ್ ವಿ. ಕೆ. ಸಕ್ಸೇನಾ ಅವರು ಹಿಂದೂ ಮತ್ತು ಬೌದ್ಧ ಪೂಜಾ ಸ್ಥಳಗಳನ್ನು ಕೆಡವಲು ತಮ್ಮ ಕಚೇರಿಯಿಂದ ಆದೇಶ ಹೊರಡಿಸಿದ್ದಾರೆ ಎಂದು ದಿಲ್ಲಿ ಸಿಎಂ ಅತಿಶಿ ಗಂಭೀರ

ರಾಷ್ಟ್ರ

ಮತದಾರರ ಪಟ್ಟಿಯಿಂದ ಮತದಾರರ ಹೆಸರು ಅಳಿಸುವ ಬಿಜೆಪಿ ತಂತ್ರವನ್ನು RSS ಬೆಂಬಲಿಸುತ್ತ?

ನವದೆಹಲಿ: RSS ಮುಖ್ಯಸ್ಥ ಮೋಹನ್ ಭಾಗವತ್ ಗೆ ಪತ್ರ ಬರೆದಿರುವ ಎಎಪಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್, ಬಿಜೆಪಿ ದಿಲ್ಲಿಯಲ್ಲಿ ಮತದಾರರ ಪಟ್ಟಿಯಿಂದ ಎಎಪಿ ಪರ ಮತದಾರರ ಹೆಸರನ್ನು ಅಳಿಸುತ್ತಿದೆ ಮತ್ತು ಹಣ ಹಂಚುವ

ರಾಷ್ಟ್ರ

ಗುಜರಾತ್ ನಲ್ಲೊಂದು ಅಮಾನವೀಯ ಕೃತ್ಯ. ಕಸ ಸಾಗಣೆ ವಾಹನದಲ್ಲಿ ಆಸ್ಪತ್ರೆಗೆ ಮೃತದೇಹ ಸಾಗಣೆ

ಮೆಹ್ಸಾನಾ, ಗುಜರಾತ್: ಗುಜರಾತ್ ನಲ್ಲೊಂದು ಅಮಾನವೀಯ ಕೃತ್ಯ ನಡೆದಿದ್ದು, ಅಲ್ಲಿನ ಮೆಹ್ಸಾನಾ ಜಿಲ್ಲೆಯ ಕಡಿ ಪುರಸಭೆಯ ವ್ಯಾಪ್ತಿಯಲ್ಲಿ ಕಾಲುವೆಯೊಂದರಲ್ಲಿ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆ ಮೃತ ದೇಹವನ್ನು ಸಾಗಿಸಲು ಆಂಬ್ಯುಲೆನ್ಸ್‌ ಇಲ್ಲದ ಕಾರಣ