Contact Information

Jattipalya, Chennenahalli, Magadi Road,
Bengaluru

ರಾಜ್ಯ

ಕರ್ನಾಟಕ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಆತ್ಮಹತ್ಯೆ

ಬೆಂಗಳೂರು: ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಎಂಬುವವರು ನಗರದ ಮತ್ತಿಕೆರೆಯ ತಮ್ಮ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಘಟನೆ ನಡೆದ ಬಳಿಕ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಅದರಲ್ಲಿ ‘ನನ್ನ

ರಾಜ್ಯ

ಕಲಬುರಗಿಯಲ್ಲಿ ಹೃದಯಾಘಾತದಿಂದ ಕಾರ್ಮಿಕನ ಮೃತ್ಯು. ಮೃತದೇಹ ರಸ್ತೆಯಲ್ಲಿ ಎಳೆದೊಯ್ದು ಅವಮಾನ

ಕಲಬುರಗಿ: ಜಿಲ್ಲೆಯ ಸೇಡಂ ತಾಲೂಕಿನ ಕೊಡ್ಲಾ ಗ್ರಾಮದ ಬಳಿಯಿರುವ ಸಿಮೆಂಟ್ ಕಂಪನಿಯಲ್ಲಿ ಲೋ ಬಿಪಿ ಕಾರಣದಿಂದ ಹೃದಯಾಘಾತಕ್ಕೊಳಗಾದ ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟ ಕಾರ್ಮಿಕನನ್ನು ಬಿಹಾರ ಮೂಲದ 35 ವರ್ಷದ ಚಂದನ್ ಸಿಂಗ್

ರಾಜ್ಯ

ಅಲ್ಪಸಂಖ್ಯಾತ ಸಮುದಾಯದ ಮುಖಂಡರನ್ನು ಹೊರಗಿಟ್ಟು ಬಜೆಟ್ ಪೂರ್ವಭಾವಿ ಸಭೆ: ವೆಲ್ಫೇರ್ ಪಾರ್ಟಿ ಆಕ್ರೋಶ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025 -26 ನೇ ಸಾಲಿನ ಬಜೆಟ್ ಮಂಡನೆ ಮಾಡಲು ನಡೆಸುತ್ತಿರುವ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಅಲ್ಪಸಂಖ್ಯಾತರ ಮುಖಂಡರನ್ನು ಹೊರಗಿಟ್ಟು ಸಭೆ ನಡೆಸುವುದು ಅತ್ಯಂತ ಕೀಳು ಮಟ್ಟದ ರಾಜಕಾರಣ ವಾಗಿದೆ

ರಾಜ್ಯ

ವಿಶ್ವವಿದ್ಯಾಲಯಗಳನ್ನು ಮುಚ್ಚುವ ಸರ್ಕಾರದ ಕ್ರಮ ಮೂರ್ಖತನದ್ದು: ಎಸ್.ಡಿ.ಪಿ.ಐ

ಬೆಂಗಳೂರು, 15 ಫೆಬ್ರವರಿ 2025: ಇಲ್ಲದ ನೆಪ ಹೇಳಿ ರಾಜ್ಯದಲ್ಲಿ ಹೊಸದಾಗಿ ಸ್ಥಾಪನೆಯಾದ 10 ವಿಶ್ವವಿದ್ಯಾಲಯಗಳ ಪೈಕಿ ಒಂಬತ್ತನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮ ಮೂರ್ಖತನದಿಂದ ಕೂಡಿದೆ. ಉತ್ತಮ ಶಿಕ್ಷಣ ಮತ್ತು ಎಲ್ಲರಿಗೂ

ರಾಜ್ಯ

72 ಗಂಟೆಯೊಳಗೆ ಉತ್ತರಿಸಿ. ಶಿಸ್ತು ಉಲ್ಲಂಘನೆ ಆರೋಪದಡಿ ಯತ್ನಾಳ್​ ಗೆ ಬಿಜೆಪಿ ಹೈಕಮಾಂಡ್ ನೋಟಿಸ್

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದಿರುವ ಭಿನ್ನಮತದ ನಡುವೆ ಬಿಜೆಪಿ ಹೈಕಮಾಂಡ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಬಿಜಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹಾಗೂ ಮಾಜಿ ಸಿಎಂ ಯಡಿಯೂರಪ್ಪ

ರಾಜ್ಯ

ದೆಹಲಿ ಬಿಜೆಪಿ ಗೆಲುವಿಗೆ ಕಾಂಗ್ರೆಸ್–ಎಎಪಿಯ ಸ್ವಾರ್ಥ, ದುರಹಂಕಾರವೇ ಕಾರಣ: ಎಸ್.ಡಿ.ಪಿ.ಐ

ಬೆಂಗಳೂರು: ಕಾಂಗ್ರೆಸ್ ಹಾಗೂ ಎಎಪಿ ಪಕ್ಷಗಳ ಸ್ವಾರ್ಥ, ಅಹಂ, ದುರಹಂಕಾರ ಹಾಗೂ ಹುಸಿ ಜಾತ್ಯಾತೀತತೆಗೆ ದೆಹಲಿ ಚುನಾವಣೆ ಬಲಿಯಾಗಿದೆ. ಅದರ ಲಾಭ ಪಡೆದಿರುವ ಕೋಮುವಾದಿ ಬಿಜೆಪಿ ಪಕ್ಷ ಚುನಾವಣೆಯನ್ನು ಗೆದ್ದಿದೆ ಎಂದು ಸೋಷಿಯಲ್ ಡೆಮಾಕ್ರಟಿಕ್

ರಾಜ್ಯ

ಬೆಳ್ತಂಗಡಿ: ಮಗುವಿನ ಚಿಕಿತ್ಸೆಗೆ ಮಿಡಿದ ಸರ್ವಧರ್ಮದ ದಾನಿಗಳು: 95 ಲಕ್ಷ ರೂ. ಸಂಗ್ರಹ

ಮಂಗಳೂರು: ಮಾರಕವಾದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಬೆಳ್ತಂಗಡಿ ತಾಲೂಕಿನ ಕಕ್ಕೆಜಾಲ್ ನಿವಾಸಿ ಮುಹದ್ ಎಂಬ ಪುಟ್ಟ ಮಗುವಿನ ಚಿಕಿತ್ಸೆಗೆ ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಲಾಗಿತ್ತು. ಅದರಂತೆ ಸರ್ವಧರ್ಮಿಯ ದಾನಿಗಳ ನೆರವಿನಿಂದ ಸುಮಾರು 95 ಲಕ್ಷ

ರಾಜ್ಯ

ಬಜೆಟ್ – ಕರ್ನಾಟಕಕ್ಕೆ ಚೊಂಬು, ಕೃಷಿ, ದಲಿತ, ಅಲ್ಪಸಂಖ್ಯಾತರಿಗೆ ದ್ರೋಹ: SDPI

ಬೆಂಗಳೂರು: ಕೇಂದ್ರ ಸರ್ಕಾರದ 2025-26 ನೇ ಸಾಲಿನ ಬಜೆಟ್ ಮೋದಿ ಸರ್ಕಾರ ಕಳೆದ 10 ವರ್ಷಗಳಿಂದ ಮಾಡಿಕೊಂಡು ಬರುತ್ತಿರುವಂತೆ ಜನ ದ್ರೋಹಿ ಬಜೆಟ್ ಆಗಿದೆ. ಬಜೆಟ್ ನಲ್ಲಿ ಎಂದಿನಂತೆ ಕರ್ನಾಟಕ್ಕೆ ಚೊಂಬು ಕೊಡಲಾಗಿದೆ. ಮಧ್ಯಮ

ರಾಜ್ಯ

ಉಡುಪಿಯ ನಕ್ಸಲ್ ಲಕ್ಷ್ಮಿ ತೊಂಬಟ್ಟು ಎಸ್ಪಿ ಮುಂದೆ ಶರಣು

ಉಡುಪಿ: ಸುಮಾರು 20 ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಕುಂದಾಪುರ ತಾಲೂಕಿನ ತೊಂಬಟ್ಟುವಿನ ಲಕ್ಷ್ಮೀ ಇಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಶರಣಾಗಿದ್ದಾರೆ. ಈ ಮೂಲಕ, ಅವರು ಸಮಾಜದ ಮುಖ್ಯ ವಾಹಿನಿಗೆ ಮರಳಿದ

ರಾಜ್ಯ

ಶಸ್ತ್ರತ್ಯಾಗ ಪ್ಯಾಕೇಜ್: ಮುಖ್ಯವಾಹಿನಿಯತ್ತ ಮತ್ತೋರ್ವ ನಕ್ಸಲ್?

ಚಿಕ್ಕಮಗಳೂರು: ಜನವರಿ 8 ರಂದು, ಬೆಂಗಳೂರು ಮುಖ್ಯಮಂತ್ರಿ ಸಮುಖದಲ್ಲಿ ಆರು ಮಂದಿ ನಕ್ಸಲರು ಶರಣಾಗತಿಯಾದ ಬೆನ್ನಲ್ಲೇ ಮತ್ತೊಬ್ಬ ನಕ್ಸಲ್ ಶಸ್ತ್ರತ್ಯಾಗ ಮಾಡುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಶಾಂತಿಗಾಗಿ ನಾಗರಿಕ ವೇದಿಕೆಯ ಸದಸ್ಯರೊಂದಿಗೆ ನಕ್ಸಲ್