Contact Information

Jattipalya, Chennenahalli, Magadi Road,
Bengaluru

ರಾಜ್ಯ

ಅಂಗನವಾಡಿ ನಿರ್ಮಿಸದೆ 15 ಲಕ್ಷ ಸ್ವಾಹಾ: ಪಿಡಿಒ ಅಮಾನತು, ಅಧ್ಯಕ್ಷನ ವಿರುದ್ಧ ಕ್ರಿಮಿನಲ್ ಕೇಸ್

ಹಾವೇರಿ: ಜಿಲ್ಲೆಯ ಸವಣೂರು ತಾಲ್ಲೂಕಿನ ಕುರುಬರಮಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಕಲಿ ದಾಖಲೆ ಸೃಷ್ಟಿಸಿ ₹40 ಲಕ್ಷ ದುರುಪಯೋಗ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಪಿಡಿಒ ಅನ್ನಪೂರ್ಣ

ರಾಜ್ಯ

ಗೋವಾ ಅರ್ಚಕರು ಲೂಟಿಕೋರರು ಹೇಳಿಕೆ: ಕೊಂಕಣಿ ಲೇಖಕರ ವಿರುದ್ಧ FIR

ಮಡಗಾಂವ್: “ಗೋವಾದ ಅರ್ಚಕರು ಲೂಟಿಕೋರರು” ಎಂದು ಹೇಳಿಕೆ ನೀಡಿದ್ದ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕೊಂಕಣಿ ಸಾಹಿತಿ ದತ್ತ ದಾಮೋದರ್ ನಾಯಕ್ ವಿರುದ್ಧ ಕಾಣಕೋಣ ಪೊಲೀಸರು ದೂರು ದಾಖಲಿಸಿದ್ದಾರೆ. ಈ ಪ್ರಕರಣ ಧಾರ್ಮಿಕ ಹಾಗೂ

ರಾಜ್ಯ

ವಾಹನದಲ್ಲಿ “ಜೈ ಭೀಮ್” ಹಾಡು ಹಾಕಿದ್ದಕ್ಕೆ ದಲಿತ ಯುವಕರ ಮೇಲೆ ರೈಲ್ವೆ ಪೊಲೀಸರಿಂದ ಹಲ್ಲೆ

ತುಮಕೂರು: ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಗಿಡದ ಮುದ್ದೇನಹಳ್ಳಿ‌ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಟಾಟಾ ಏಸ್ ವಾಹನದಲ್ಲಿ ‘ಜೈ ಭೀಮ್’ ಹಾಡು ಹಾಕಿದ್ದಕ್ಕೆ ರೈಲ್ವೆ ಪೊಲೀಸ್ ಚಂದ್ರಶೇಖರ್ ಎಂಬುವವರು ಯುವಕರಿಬ್ಬರ ಮೇಲೆ ಹಲ್ಲೆ

ರಾಜ್ಯ

ಬೀದರ್ ನಲ್ಲಿ ಅಂಬೇಡ್ಕರ್ ಗೆ ಅವಮಾನಿಸುವ ಮತ್ತೊಂದು ಘಟನೆ

ಬೀದರ್: ಜಿಲ್ಲೆಯ ಜನವಾಡ ಪೊಲೀಸ್ ಠಾಣಾ ವ್ಯಾಪ್ತಿಯ ವಿಳಾಸಪುರ ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಿರುವ ಘಟನೆ ನಡೆದಿದೆ. ಭೀಮಾ ಕೊರೆಗಾಂವ್ ವಿಜಯೋತ್ಸವದ ಬ್ಯಾನರ್ ನಲ್ಲಿದ್ದ ಅಂಬೇಡ್ಕರ್ ಭಾವಚಿತ್ರಕ್ಕೆ ರಾತ್ರಿಯ ಸಮಯದಲ್ಲಿ ಕಿಡಿಗೇಡಿಗಳು ಸೆಗಣಿ

ರಾಜ್ಯ

ಗ್ಯಾರಂಟಿಗಳನ್ನು ನಿಲ್ಲಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ನೆಪ ಹುಡುಕುತ್ತಿದೆ: HDK

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಹೇಗಾದರೂ ಗ್ಯಾರಂಟಿಗಳನ್ನು ನೆಪಗಳನ್ನು ಕಾರಣವನ್ನು ಹುಡುಕುತ್ತಿದೆ. ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರಕಾರಿ ಬಸ್ ಪ್ರಯಾಣ ದರವನ್ನು ಶೇ.15ರಷ್ಟು ಹೆಚ್ಚಿಸಿರುವುದನ್ನು ಖಂಡಿಸಿದ ಅವರು, ಯಾವುದೇ ಕಾರಣಕ್ಕೂ 5

ರಾಜ್ಯ

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಅಂಟಿಸಿದ ಆರೋಪ: 3 MLC ಸೇರಿ 13 ಬಿಜೆಪಿ ನಾಯಕರ ವಿರುದ್ಧ FIR

ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಕಾರಣವೆಂದು ಆರೋಪಿಸಿ ಪೋಸ್ಟರ್ ಅಂಟಿಸಿದ ಪ್ರಕರಣದಲ್ಲಿ 13 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ, ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ

ರಾಜ್ಯ

ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣ.  ಪ್ರಿಯಾಂಕ್‌ ಖರ್ಗೆ ರಾಜಿನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೀದರ್‌ ನಲ್ಲಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್‌ ಖರ್ಗೆ ರಾಜಿನಾಮೆ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಬಿಜೆಪಿ ಆರೋಪಗಳು ರಾಜಕೀಯ ದ್ವೇಷದಿಂದ ಕೂಡಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ವಿಧಾನಸೌಧದಲ್ಲಿ

ರಾಜ್ಯ

ಬಳ್ಳಾರಿ ಗಡಿಯಲ್ಲಿ ಕರ್ನಾಟಕ, ಆಂಧ್ರ ಗ್ರಾಮಸ್ಥರ ನಡುವೆ ಎಮ್ಮೆ ಮಾಲಿಕತ್ವದ ವಿಚಾರದಲ್ಲಿ ಘರ್ಷಣೆ

ಬಳ್ಳಾರಿ: ಕರ್ನಾಟಕದ ಬಳ್ಳಾರಿ ಜಿಲ್ಲೆಯ ಬೊಮ್ಮನಹಾಳ್ ಹಾಗೂ ಆಂಧ್ರಪ್ರದೇಶದ ಮೆಟಹಾಳ್ ಗ್ರಾಮದ ಜನರ ನಡುವೆ ಎಮ್ಮೆಯ ಮಾಲಿಕತ್ವದ ವಿಚಾರವಾಗ್ ಘರ್ಷಣೆಯಾಗಿದೆ. ಆ ಜಗಳ ಈಗ ಮೋಕಾ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಎಮ್ಮೆಯ ಡಿಎನ್ಎ ಪರೀಕ್ಷೆ