Contact Information
- 9 January, 2025
News
ಅಂಗನವಾಡಿ ನಿರ್ಮಿಸದೆ 15 ಲಕ್ಷ ಸ್ವಾಹಾ: ಪಿಡಿಒ ಅಮಾನತು, ಅಧ್ಯಕ್ಷನ ವಿರುದ್ಧ ಕ್ರಿಮಿನಲ್ ಕೇಸ್
ಹಾವೇರಿ: ಜಿಲ್ಲೆಯ ಸವಣೂರು ತಾಲ್ಲೂಕಿನ ಕುರುಬರಮಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಕಲಿ ದಾಖಲೆ ಸೃಷ್ಟಿಸಿ ₹40 ಲಕ್ಷ ದುರುಪಯೋಗ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಪಿಡಿಒ ಅನ್ನಪೂರ್ಣ
ಗೋವಾ ಅರ್ಚಕರು ಲೂಟಿಕೋರರು ಹೇಳಿಕೆ: ಕೊಂಕಣಿ ಲೇಖಕರ ವಿರುದ್ಧ FIR
ಮಡಗಾಂವ್: “ಗೋವಾದ ಅರ್ಚಕರು ಲೂಟಿಕೋರರು” ಎಂದು ಹೇಳಿಕೆ ನೀಡಿದ್ದ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕೊಂಕಣಿ ಸಾಹಿತಿ ದತ್ತ ದಾಮೋದರ್ ನಾಯಕ್ ವಿರುದ್ಧ ಕಾಣಕೋಣ ಪೊಲೀಸರು ದೂರು ದಾಖಲಿಸಿದ್ದಾರೆ. ಈ ಪ್ರಕರಣ ಧಾರ್ಮಿಕ ಹಾಗೂ
ವಾಹನದಲ್ಲಿ “ಜೈ ಭೀಮ್” ಹಾಡು ಹಾಕಿದ್ದಕ್ಕೆ ದಲಿತ ಯುವಕರ ಮೇಲೆ ರೈಲ್ವೆ ಪೊಲೀಸರಿಂದ ಹಲ್ಲೆ
ತುಮಕೂರು: ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಗಿಡದ ಮುದ್ದೇನಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಟಾಟಾ ಏಸ್ ವಾಹನದಲ್ಲಿ ‘ಜೈ ಭೀಮ್’ ಹಾಡು ಹಾಕಿದ್ದಕ್ಕೆ ರೈಲ್ವೆ ಪೊಲೀಸ್ ಚಂದ್ರಶೇಖರ್ ಎಂಬುವವರು ಯುವಕರಿಬ್ಬರ ಮೇಲೆ ಹಲ್ಲೆ
ಬೀದರ್ ನಲ್ಲಿ ಅಂಬೇಡ್ಕರ್ ಗೆ ಅವಮಾನಿಸುವ ಮತ್ತೊಂದು ಘಟನೆ
ಬೀದರ್: ಜಿಲ್ಲೆಯ ಜನವಾಡ ಪೊಲೀಸ್ ಠಾಣಾ ವ್ಯಾಪ್ತಿಯ ವಿಳಾಸಪುರ ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಿರುವ ಘಟನೆ ನಡೆದಿದೆ. ಭೀಮಾ ಕೊರೆಗಾಂವ್ ವಿಜಯೋತ್ಸವದ ಬ್ಯಾನರ್ ನಲ್ಲಿದ್ದ ಅಂಬೇಡ್ಕರ್ ಭಾವಚಿತ್ರಕ್ಕೆ ರಾತ್ರಿಯ ಸಮಯದಲ್ಲಿ ಕಿಡಿಗೇಡಿಗಳು ಸೆಗಣಿ
ಗ್ಯಾರಂಟಿಗಳನ್ನು ನಿಲ್ಲಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ನೆಪ ಹುಡುಕುತ್ತಿದೆ: HDK
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಹೇಗಾದರೂ ಗ್ಯಾರಂಟಿಗಳನ್ನು ನೆಪಗಳನ್ನು ಕಾರಣವನ್ನು ಹುಡುಕುತ್ತಿದೆ. ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರಕಾರಿ ಬಸ್ ಪ್ರಯಾಣ ದರವನ್ನು ಶೇ.15ರಷ್ಟು ಹೆಚ್ಚಿಸಿರುವುದನ್ನು ಖಂಡಿಸಿದ ಅವರು, ಯಾವುದೇ ಕಾರಣಕ್ಕೂ 5
ಅಂತಿಮ ಟೆಸ್ಟ್ ನಲ್ಲೂ ಮುಂದುವರಿದ ಭಾರತದ ಬ್ಯಾಟರ್‌ಗಳ ವೈಫಲ್ಯ: ಕೇವಲ 185 ರನ್‌ಗೆ ಆಲೌಟ್
ಆಸ್ಟ್ರೇಲಿಯ, ಸಿಡ್ನಿ: ಆಸ್ಟ್ರೇಲಿಯಾದ ಸಿಡ್ನಿನಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯ ತಂಡಗಳ ನಡುವಿನ ಐದನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲೂ ಭಾರತದ ಬ್ಯಾಟರ್ ಗಳ ಕಳಪೆ ಪ್ರದರ್ಶನ ಮುಂದುವರಿದಿದ್ದು ಇಡೀ ತಂಡ ಮೊದಲ ಇನಿಂಗ್ಸ್‌ನಲ್ಲಿ
ಮುಂಬೈನಲ್ಲಿ ಡಿಮಾರ್ಟ್ ಎದುರು ಗುಂಡಿನ ದಾಳಿ
ಮುಂಬೈ: ಮುಂಬೈನ ಸಂಪದ ಪ್ರದೇಶದಲ್ಲಿರುವ ಡಿಮಾರ್ಟ್ ಎದುರು ನಡೆದ ಗುಂಡಿನ ದಾಳಿಯಲ್ಲಿ ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ. ಈ ಸಂಬಂಧದ ವಿವರಗಳನ್ನು ಹಂಚಿಕೊಂಡಿರುವ ನವಿ ಮುಂಬೈನ ಅಪರಾಧ ವಿಭಾಗದ ಉಪ ಪೊಲೀಸ್ ಆಯುಕ್ತ ಅಮಿತ್ ಕಾಳೆ,
ಅಜ್ಮೀರ್ ದರ್ಗಾದ ಉರೂಸ್ ಗೆ ‘ಚಾದರ್ʼ ಕಳುಹಿಸಿಕೊಟ್ಟ ಪ್ರಧಾನಿ ಮೋದಿ
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಸೂಫಿ ಸಂತ ಖ್ವಾಜಾ ಮೊಯಿನುದ್ದೀನ್ ಚಿಸ್ತಿ ಅವರ ಅಜ್ಮೀರ್ ದರ್ಗಾಕ್ಕೆ ‘ಚಾದರ್’ ಅನ್ನು ಉಡುಗೊರೆಯಾಗಿ ಕಳುಹಿಸಿದ್ದಾರೆ. ಇದೇ ದರ್ಗಾ ಕುರಿತು ಹಿಂದೂ ಸೇನೆ ವಿವಾದ ಮಾಡಿ ಅದು ಹಿಂದೂ
ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಅಂಟಿಸಿದ ಆರೋಪ: 3 MLC ಸೇರಿ 13 ಬಿಜೆಪಿ ನಾಯಕರ ವಿರುದ್ಧ FIR
ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಕಾರಣವೆಂದು ಆರೋಪಿಸಿ ಪೋಸ್ಟರ್ ಅಂಟಿಸಿದ ಪ್ರಕರಣದಲ್ಲಿ 13 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ, ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ
ಮಾಲ್ದೀವ್ಸ್ ಅಧ್ಯಕ್ಷ ಮುಯಿಝ್ಝು ಪದಚ್ಯುತಗೊಳಿಸಲು ವಿಪಕ್ಷಗಳು ಭಾರತದ ಸಹಕಾರ ಕೋರಿದ್ದವು: ವಾಷಿಂಗ್ಟನ್ ಪೋಸ್ಟ್ ವರದಿ
ಹೊಸ ದೆಹಲಿ: ಮಾಲ್ದೀವ್ಸ್ ಅಧ್ಯಕ್ಷ ಮುಹಮ್ಮದ್ ಮುಯಿಝ್ಝು ಅವರನ್ನು ಪದಚ್ಯುತಗೊಳಿಸಲು ಅಲ್ಲಿನ ವಿಪಕ್ಷಗಳು ಸಹಕಾರದ ಜೊತೆಗೆ ಭಾರತದಿಂದ 6 ಮಿಲಿಯನ್ ಡಾಲರ್ ಅಥವಾ ಸುಮಾರು 51.37 ಕೋಟಿ ರೂ. ಹಣವನ್ನು ಕೇಳಿದ್ದರು ಎಂದು ವಾಷಿಂಗ್ಟನ್