ಕೇಜ್ರಿವಾಲ್‌ ಗೆ ಕಂಟಕವಾದ “ಶೀಶ್‌ ಮಹಲ್”: ಬಂಗಲೆ ನವೀಕರಣ ಹಗರಣ ತನಿಖೆಹೆ ಕೇಂದ್ರ ಸರ್ಕಾರ ಆದೇಶ

ಹೊಸ ದೆಹಲಿ: ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸ 6, ಫ್ಲ್ಯಾಗ್ ಸ್ಟಾಫ್ ಬಂಗಲೆಯ ನವೀಕರಣದ ವೆಚ್ಚಗಳ ಕುರಿತು ಪರಿಶೀಲಿಸುವಂತೆ ಕೇಂದ್ರ ಜಾಗೃತ ಆಯೋಗ…

12 months ago

ಪಾಕಿಸ್ತಾನದ ಪೇಶಾವರದಲ್ಲಿ ಕಲ್ಲಿದ್ದಲು ಗಣಿ ಬಳಿ ಸ್ಫೋಟ: 9 ಮಂದಿ ಮೃತ್ಯು, 7 ಮಂದಿಗೆ ಗಾಯ

ಪೇಶಾವರ : ನೈಋತ್ಯ ಪಾಕಿಸ್ತಾನದಲ್ಲಿ ಕಲ್ಲಿದ್ದಲ ಗಣಿ ಬಳಿ ಸ್ಫೋಟ ಸಂಭವಿಸಿದ್ದು ಕನಿಷ್ಠ 9 ಕಾರ್ಮಿಕರು ಸಾವನ್ನಪ್ಪಿದ್ದು ಇತರ 7 ಮಂದಿ ಗಾಯಗೊಂಡಿರುವುದಾಗಿ ಜಿಲ್ಲಾಧಿಕಾರಿಗಳನ್ನು ಉಲ್ಲೇಖಿಸಿ ಜಿಯೊ…

12 months ago

‘ಲವ್ ಜಿಹಾದ್’ ವಿರುದ್ಧ ಕಾನೂನಿಗೆ ಚಿಂತನೆ. 7 ಸದಸ್ಯರ ಸಮಿತಿ ರಚಿಸಿದ ಫಡ್ನವೀಸ್ ಸರ್ಕಾರ

ಮುಂಬೈ: 'ಲವ್ ಜಿಹಾದ್' ವಿರುದ್ಧ ಕಾನೂನು ರೂಪಿಸಲು ಪೊಲೀಸ್ ಮಹಾನಿರ್ದೇಶಕರ ನೇತೃತ್ವದಲ್ಲಿ ಮಹಾರಾಷ್ಟ್ರ ಸರ್ಕಾರ ಶುಕ್ರವಾರ ಏಳು ಸದಸ್ಯರ ವಿಶೇಷ ಸಮಿತಿಯನ್ನು ನೇಮಕ ಮಾಡಿದೆ. ಡಿಜಿಪಿಯವರ ಹೊರತಾಗಿ,…

12 months ago

ಮೋದಿ ವಿರುದ್ಧ ಮಾನಹಾನಿ ಹೇಳಿಕೆ ಆರೋಪ: 11 ವರ್ಷ ವಿಚಾರಣೆ, ₹100 ದಂಡ

ಕೈರಾನ, ಯುಪಿ: 2014ರ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಮಾನಹಾನಿ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿದ್ದ ಸಮಾಜವಾದಿ ಪಕ್ಷದ ಶಾಸಕ ನಹೀದ್ ಹಸನ್ ಅವರಿಗೆ ಕೈರಾನಾದ ನ್ಯಾಯಾಲಯ…

12 months ago

ಮಹಾ ಕುಂಭಮೇಳದ ಬಗ್ಗೆ ಅಪಪ್ರಚಾರ ಆರೋಪ: 14 ʼಎಕ್ಸ್ʼ ಖಾತೆಗಳ ವಿರುದ್ಧ ಉತ್ತರ ಪ್ರದೇಶ ಸರ್ಕಾರದ ಕ್ರಮ

ಲಕ್ನೊ: ಮಹಾ ಕುಂಭಮೇಳದ ವಿವಾದಿತ ಮಾಹಿತಿ ಪೋಸ್ಟ್ ಮಾಡುತ್ತಿದ್ದ 14 ಎಕ್ಸ್ ಖಾತೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರ ತನ್ನ ಅಧಿಕೃತ ಪ್ರಕಟಣೆಯಲ್ಲಿ…

12 months ago

72 ಗಂಟೆಯೊಳಗೆ ಉತ್ತರಿಸಿ. ಶಿಸ್ತು ಉಲ್ಲಂಘನೆ ಆರೋಪದಡಿ ಯತ್ನಾಳ್​ ಗೆ ಬಿಜೆಪಿ ಹೈಕಮಾಂಡ್ ನೋಟಿಸ್

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದಿರುವ ಭಿನ್ನಮತದ ನಡುವೆ ಬಿಜೆಪಿ ಹೈಕಮಾಂಡ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಬಿಜಪಿ ರಾಜ್ಯಾಧ್ಯಕ್ಷ ಬಿ ವೈ…

12 months ago

ಉತ್ತರಾಖಂಡ: ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಾಪಾರಿಗಳ ತೆರವಿಗೆ ಯತ್ನ, ಹಲ್ಲೆ; ಹಲವರ ವಿರುದ್ಧ ಪ್ರಕರಣ

ಉತ್ತರಾಖಂಡ: ಮುಸ್ಲಿಂ ಅಂಗಡಿ ವ್ಯಾಪಾರಿಗಳನ್ನು ಹೊರಹಾಕಲು ಸ್ಥಳೀಯರನ್ನು ಪ್ರಚೋದಿಸಿ ಮುಸ್ಲಿಂ ವ್ಯಾಪಾರಿಗಳ ಮೇಲೆ ಹಲ್ಲೆ ನಡೆಸಿದ, ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ಕಾಳಿ ಸೇನಾ ಎಂಬ…

12 months ago

ಯತಿ ನರಸಿಂಹಾನಂದ್ ವಿರುದ್ಧ ಪೋಸ್ಟ್: ಝುಬೇರ್‌ ಬಂಧನ ತಡೆ ಫೆಬ್ರವರಿ 17ರವರೆಗೆ ವಿಸ್ತರಣೆ

ಹೊಸದಿಲ್ಲಿ: ಯತಿ ನರಸಿಂಹಾನಂದ್ ವಿರುದ್ಧದ ಪೋಸ್ಟ್‌ಗೆ ಸಂಬಂಧಿಸಿದಂತೆ ದಾಖಲು ಮಾಡಲಾಗಿರುವ ಪ್ರಕರಣ ಕುರಿತು ಆಲ್ಟ್ ನ್ಯೂಸ್‌ನ ಸಹ-ಸಂಸ್ಥಾಪಕ ಮುಹಮ್ಮದ್ ಝುಬೈರ್ ಅವರನ್ನು ಫೆಬ್ರವರಿ 17ರವರೆಗೆ ಬಂಧಿಸದಂತೆ ಅಲಹಾಬಾದ್…

12 months ago

ದೆಹಲಿ ಬಿಜೆಪಿ ಗೆಲುವಿಗೆ ಕಾಂಗ್ರೆಸ್–ಎಎಪಿಯ ಸ್ವಾರ್ಥ, ದುರಹಂಕಾರವೇ ಕಾರಣ: ಎಸ್.ಡಿ.ಪಿ.ಐ

ಬೆಂಗಳೂರು: ಕಾಂಗ್ರೆಸ್ ಹಾಗೂ ಎಎಪಿ ಪಕ್ಷಗಳ ಸ್ವಾರ್ಥ, ಅಹಂ, ದುರಹಂಕಾರ ಹಾಗೂ ಹುಸಿ ಜಾತ್ಯಾತೀತತೆಗೆ ದೆಹಲಿ ಚುನಾವಣೆ ಬಲಿಯಾಗಿದೆ. ಅದರ ಲಾಭ ಪಡೆದಿರುವ ಕೋಮುವಾದಿ ಬಿಜೆಪಿ ಪಕ್ಷ…

12 months ago

ನಮಗೆ ಕೈಕೋಳ ತೊಡಿಸಲಾಗಿತ್ತು, ಕಾಲುಗಳಿಗೆ ಸರಪಳಿ ಹಾಕಲಾಗಿತ್ತು. US ನಿಂದ ಗಡಿಪಾರಾದ ಭಾರತೀಯ ವ್ಯಕ್ತಿ

ಹೊಸದಿಲ್ಲಿ: "ನಮಗೆ ಕೈಕೋಳ ತೊಡಿಸಿ, ಕಾಲುಗಳನ್ನು ಸರಪಳಿಯಿಂದ ಬಿಗಿಯಲಾಗಿತ್ತು. ಅಮೃತಸರ ವಿಮಾನ ನಿಲ್ದಾಣದಲ್ಲಿ ಅವುಗಳನ್ನು ಬಿಡಿಸಲಾಯಿತು" ಎಂದು ಅಮೆರಿಕದಿಂದ ಗಡಿಪಾರುಗೊಂಡಿರುವ ಹರ್ಯಾಣ ಮೂಲದ ಜಸ್ ಪಾಲ್ ಸಿಂಗ್…

12 months ago