Contact Information
- 19 April, 2025
News

ಮುಂಬೈನಲ್ಲಿ ಡಿಮಾರ್ಟ್ ಎದುರು ಗುಂಡಿನ ದಾಳಿ
- By admin
- . January 3, 2025
ಮುಂಬೈ: ಮುಂಬೈನ ಸಂಪದ ಪ್ರದೇಶದಲ್ಲಿರುವ ಡಿಮಾರ್ಟ್ ಎದುರು ನಡೆದ ಗುಂಡಿನ ದಾಳಿಯಲ್ಲಿ ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ. ಈ ಸಂಬಂಧದ ವಿವರಗಳನ್ನು ಹಂಚಿಕೊಂಡಿರುವ ನವಿ ಮುಂಬೈನ ಅಪರಾಧ ವಿಭಾಗದ ಉಪ ಪೊಲೀಸ್ ಆಯುಕ್ತ ಅಮಿತ್ ಕಾಳೆ,

ಅಜ್ಮೀರ್ ದರ್ಗಾದ ಉರೂಸ್ ಗೆ ‘ಚಾದರ್ʼ ಕಳುಹಿಸಿಕೊಟ್ಟ ಪ್ರಧಾನಿ ಮೋದಿ
- By admin
- . January 3, 2025
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಸೂಫಿ ಸಂತ ಖ್ವಾಜಾ ಮೊಯಿನುದ್ದೀನ್ ಚಿಸ್ತಿ ಅವರ ಅಜ್ಮೀರ್ ದರ್ಗಾಕ್ಕೆ ‘ಚಾದರ್’ ಅನ್ನು ಉಡುಗೊರೆಯಾಗಿ ಕಳುಹಿಸಿದ್ದಾರೆ. ಇದೇ ದರ್ಗಾ ಕುರಿತು ಹಿಂದೂ ಸೇನೆ ವಿವಾದ ಮಾಡಿ ಅದು ಹಿಂದೂ

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಅಂಟಿಸಿದ ಆರೋಪ: 3 MLC ಸೇರಿ 13 ಬಿಜೆಪಿ ನಾಯಕರ ವಿರುದ್ಧ FIR
- By admin
- . January 2, 2025
ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಕಾರಣವೆಂದು ಆರೋಪಿಸಿ ಪೋಸ್ಟರ್ ಅಂಟಿಸಿದ ಪ್ರಕರಣದಲ್ಲಿ 13 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ, ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ

ಮಾಲ್ದೀವ್ಸ್ ಅಧ್ಯಕ್ಷ ಮುಯಿಝ್ಝು ಪದಚ್ಯುತಗೊಳಿಸಲು ವಿಪಕ್ಷಗಳು ಭಾರತದ ಸಹಕಾರ ಕೋರಿದ್ದವು: ವಾಷಿಂಗ್ಟನ್ ಪೋಸ್ಟ್ ವರದಿ
- By admin
- . January 1, 2025
ಹೊಸ ದೆಹಲಿ: ಮಾಲ್ದೀವ್ಸ್ ಅಧ್ಯಕ್ಷ ಮುಹಮ್ಮದ್ ಮುಯಿಝ್ಝು ಅವರನ್ನು ಪದಚ್ಯುತಗೊಳಿಸಲು ಅಲ್ಲಿನ ವಿಪಕ್ಷಗಳು ಸಹಕಾರದ ಜೊತೆಗೆ ಭಾರತದಿಂದ 6 ಮಿಲಿಯನ್ ಡಾಲರ್ ಅಥವಾ ಸುಮಾರು 51.37 ಕೋಟಿ ರೂ. ಹಣವನ್ನು ಕೇಳಿದ್ದರು ಎಂದು ವಾಷಿಂಗ್ಟನ್

ಅವರ ಮಾನ ಕಾಪಾಡಿದ್ದೇನೆ. 4 ಸೋದರಿಯರು, ತಾಯಿಯನ್ನು ಕೊಂದು ವಿಡಿಯೋ ಮಾಡಿದ ಯುವಕ
- By admin
- . January 1, 2025
ಲಕ್ನೋ, ಉತ್ತರ ಪ್ರದೇಶ: ಯುಪಿಯ ರಾಜಧಾನಿ ಲಕ್ನೋದ ಹೋಟೆಲ್ ಒಂದರಲ್ಲಿ ತನ್ನ ತಾಯಿ ಮತ್ತು ನಾಲ್ವರು ಸಹೋದರಿಯರನ್ನು ಕೊಂದು ವಿಡಿಯೋ ಮಾಡಿರುವ ಯುವಕ ಅವರನ್ನು ಕೊಲ್ಲುವ ಮೂಲಕ ಅವರ ಮಾನ ಉಳಿಸಿದ್ದೇನೆ ಎಂದು ಹೇಳಿಕೊಂಡಿದ್ದಾನೆ.

ಶಸ್ತ್ರಚಿಕಿತ್ಸೆ ಬಳಿಕ ಅಮರಿಕದಿಂದ ನಟ ಶಿವರಾಜ್ ಕುಮಾರ್ ಮೊದಲ ಪ್ರತಿಕ್ರಿಯೆ
- By admin
- . January 1, 2025
ಬೆಂಗಳೂರು : ಕ್ಯಾನ್ಸರ್ ಸಂಬಂಧಿತ ಶಸ್ತ್ರಚಿಕಿತ್ಸೆ ಅಮೆರಿಕದ ಮಿಯಾಮಿ ಆಸ್ಪತ್ರೆಯಲ್ಲಿ ದಾಖಲಾಗಿ, ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮುಗಿಸಿಕೊಂಡಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ತಮ್ಮ ಆರೋಗ್ಯದ ಚೇತರಿಕೆ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣ. ಪ್ರಿಯಾಂಕ್ ಖರ್ಗೆ ರಾಜಿನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
- By admin
- . January 1, 2025
ಬೆಂಗಳೂರು: ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಜಿನಾಮೆ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಬಿಜೆಪಿ ಆರೋಪಗಳು ರಾಜಕೀಯ ದ್ವೇಷದಿಂದ ಕೂಡಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ವಿಧಾನಸೌಧದಲ್ಲಿ

ಬಳ್ಳಾರಿ ಗಡಿಯಲ್ಲಿ ಕರ್ನಾಟಕ, ಆಂಧ್ರ ಗ್ರಾಮಸ್ಥರ ನಡುವೆ ಎಮ್ಮೆ ಮಾಲಿಕತ್ವದ ವಿಚಾರದಲ್ಲಿ ಘರ್ಷಣೆ
- By admin
- . January 1, 2025
ಬಳ್ಳಾರಿ: ಕರ್ನಾಟಕದ ಬಳ್ಳಾರಿ ಜಿಲ್ಲೆಯ ಬೊಮ್ಮನಹಾಳ್ ಹಾಗೂ ಆಂಧ್ರಪ್ರದೇಶದ ಮೆಟಹಾಳ್ ಗ್ರಾಮದ ಜನರ ನಡುವೆ ಎಮ್ಮೆಯ ಮಾಲಿಕತ್ವದ ವಿಚಾರವಾಗ್ ಘರ್ಷಣೆಯಾಗಿದೆ. ಆ ಜಗಳ ಈಗ ಮೋಕಾ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಎಮ್ಮೆಯ ಡಿಎನ್ಎ ಪರೀಕ್ಷೆ

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ದೇವಸ್ಥಾನಗಳ ಧ್ವಂಸಕ್ಕೆ ಆದೇಶ ನೀಡಿದ್ದಾರೆ: ಸಿಎಂ ಅತಿಶಿ
- By admin
- . January 1, 2025
ನವದೆಹಲಿ: ರಾಷ್ಟ್ರ ರಾಜಧಾನಿ ದಿಲ್ಲಿಯ ಲೆಫ್ಟಿನೆಂಟ್ ಗವರ್ನರ್ ವಿ. ಕೆ. ಸಕ್ಸೇನಾ ಅವರು ಹಿಂದೂ ಮತ್ತು ಬೌದ್ಧ ಪೂಜಾ ಸ್ಥಳಗಳನ್ನು ಕೆಡವಲು ತಮ್ಮ ಕಚೇರಿಯಿಂದ ಆದೇಶ ಹೊರಡಿಸಿದ್ದಾರೆ ಎಂದು ದಿಲ್ಲಿ ಸಿಎಂ ಅತಿಶಿ ಗಂಭೀರ

ಮತದಾರರ ಪಟ್ಟಿಯಿಂದ ಮತದಾರರ ಹೆಸರು ಅಳಿಸುವ ಬಿಜೆಪಿ ತಂತ್ರವನ್ನು RSS ಬೆಂಬಲಿಸುತ್ತ?
- By admin
- . January 1, 2025
ನವದೆಹಲಿ: RSS ಮುಖ್ಯಸ್ಥ ಮೋಹನ್ ಭಾಗವತ್ ಗೆ ಪತ್ರ ಬರೆದಿರುವ ಎಎಪಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್, ಬಿಜೆಪಿ ದಿಲ್ಲಿಯಲ್ಲಿ ಮತದಾರರ ಪಟ್ಟಿಯಿಂದ ಎಎಪಿ ಪರ ಮತದಾರರ ಹೆಸರನ್ನು ಅಳಿಸುತ್ತಿದೆ ಮತ್ತು ಹಣ ಹಂಚುವ