ನವದೆಹಲಿ: ರಾಷ್ಟ್ರ ರಾಜಧಾನಿ ದಿಲ್ಲಿಯ ಲೆಫ್ಟಿನೆಂಟ್ ಗವರ್ನರ್ ವಿ. ಕೆ. ಸಕ್ಸೇನಾ ಅವರು ಹಿಂದೂ ಮತ್ತು ಬೌದ್ಧ ಪೂಜಾ ಸ್ಥಳಗಳನ್ನು ಕೆಡವಲು ತಮ್ಮ ಕಚೇರಿಯಿಂದ ಆದೇಶ ಹೊರಡಿಸಿದ್ದಾರೆ ಎಂದು ದಿಲ್ಲಿ ಸಿಎಂ ಅತಿಶಿ ಗಂಭೀರ ಆರೋಪ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಲೆಫ್ಟಿನೆಂಟ್ ಗವರ್ನರ್ ವಿ. ಕೆ. ಸಕ್ಸೇನಾ ಅವರು ಅತಿಶಿಯವರ ಆರೋಪಗಳನ್ನು ಕೀಳು ಅಭಿರುಚಿಯ ಎಂದು ಜರಿಯುವ ಮೂಲಕ ತಮ್ಮ ಮೇಲಿನ ಆರೋಪಗಳನ್ನು ತಳ್ಳಿ ಹಾಕಿದ್ದಾರೆ.
Contact Information
Jattipalya, Chennenahalli, Magadi Road,
Bengaluru
- 9 January, 2025