Contact Information

Jattipalya, Chennenahalli, Magadi Road,
Bengaluru

ಬೆಳ್ತಂಗಡಿ: ಬೆಳ್ತಂಗಡಿಯ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜ್ ಕಾಲೇಜಿನ ವಿಧ್ಯಾರ್ಥಿ ಬದ್ರುಲ್ ಮುನೀರ್ ದ್ವೀತಿಯ ಪಿ.ಯು.ಸಿಯ ವಾಣಿಜ್ಯ ವಿಭಾಗದಲ್ಲಿ 519 (86%) ಅಂಕಗಳನ್ನು ಪಡೆಯುವ ಮೂಲಕ ಡಿಸ್ಟಿಂಷನ್ ನಲ್ಲಿ ಉತ್ತೀರ್ಣರಾಗಿದ್ದಾರೆ. ಅವರು ಮಳಲಿ ಅಬ್ದುಲ್ ಹಮೀದ್ ಹಾಗೂ ಖತೀಜಮ್ಮ ದಂಪತಿಗಳ ಪುತ್ರನಾಗಿರುತ್ತಾರೆ.

Share:

administrator

Leave a Reply

Your email address will not be published. Required fields are marked *